ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಮೊಂಬತ್ತಿ ಬೆಳಕಲ್ಲಿ ಬೈಕ್ಗೆ ಪೆಟ್ರೋಲ್ ಹಾಕಿದ ಬಾಲಕಿ.. ಬೆಂಕಿ ತಗುಲಿ ಗಾಯಗೊಂಡಿದ್ದಾಕೆ ಸಾವು

ತುಮಕೂರು : ಮೊಂಬತ್ತಿ ಬೆಳಕಲ್ಲಿ ಬೈಕ್ಗೆ ಪೆಟ್ರೋಲ್ ಹಾಕುತ್ತಿದ್ದ ಬಾಲಕಿಗೆ ಬೆಂಕಿ ತಗುಲಿ ಸಾವನ್ನಪ್ಪಿದ ಘಟನೆ ಕುಣಿಗಲ್ ತಾಲೂಕಿನ ಕಟ್ಟಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸೌಂದರ್ಯ (16) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ.

ಮನೆಯ ಬೈಕ್ ಗೆ ಪ್ಲಾಸ್ಟಿಕ್ ಬಾಟಲಿ ಮೂಲಕ ಮೊಂಬತ್ತಿ ಹಿಡಿದು ಪೆಟ್ರೋಲ್ ಹಾಕುತ್ತಿದ್ದ ವೇಳೆ ಬೆಂಕಿ ಹೊತ್ತಿಕೊಂಡಿದೆ. ಮೊಂಬತ್ತಿ ಕಿಡಿ ಪೆಟ್ರೋಲ್‌ ಬಾಟಲಿಗೆ ತಗುಲಿ ಬೆಂಕಿ ಧಗಧಗನೆ ಹೊತ್ತಿದೆ.

ಸುಟ್ಟಗಾಯದಿಂದ ಅಸ್ವಸ್ಥಳಾದ ಬಾಲಕಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಸಾವನ್ನಪ್ಪಿದ್ದಾಳೆ. ಅಮೃತ್ತೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Scroll to Top