ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಸ್ನೇಹಿತನ ಜೀವ ಉಳಿಸಲು ರಕ್ತ ನೀಡಿದ ಶ್ವಾನ ; ಮಾನವೀಯತೆಗೆ ಮಿಡಿದು ‘ಸಿರಿ’ವಂತನಾದ ನಾಯಿ..!

ಮನುಷ್ಯ ತುರ್ತು ಸಂದರ್ಭದಲ್ಲಿ ರಕ್ತ ನೀಡಿ ಮತ್ತೊಬ್ಬನಿಗೆ ಜೀವದಾನ ನೀಡಿರುವ ಸಂಗತಿಯನ್ನು ಕೇಳಿರಬಹುದು. ಇಂತಹ ಹಲವು ಘಟನೆಗಳು ದಿನನಿತ್ಯ ನಡೆಯುತ್ತಲೇ ಇರುತ್ತವೆ ಮತ್ತು ಬೆಳಕಿಗೆ ಬರುತ್ತಲೇ ಇರುತ್ತವೆ. ಆದರೆ ಶ್ವಾನವೊಂದು ರಕ್ತದಾನ ಮಾಡಿದ ಸಂಗತಿ ಬಗ್ಗೆ ಕೇಳಿದ್ದೀರಾ? ಈ ಸ್ಟೋರಿ ಓದಲೇಬೇಕು.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿ ಆಲೂರು ಗ್ರಾಮದಲ್ಲಿ ಶ್ವಾನವೊಂದು, ಮತ್ತೊಂದು ಶ್ವಾನಕ್ಕೆ ರಕ್ತದಾನ ಮಾಡಿ ಮಾನವೀಯತೆ ಮೆರೆದಿದೆ.

ಬಮ್ಮನಹಳ್ಳಿ ಗ್ರಾಮದ ರಂಜಿತ್ ಎಂಬುವರಿಗೆ ಸೇರಿದ ಸಿರಿ ಎಂಬ ಹೆಸರಿನ ಶ್ವಾನ ಅನಾರೋಗ್ಯದಿಂದ ಬಳಲುತ್ತಿದ್ದ ಶ್ವಾನಕ್ಕೆ ರಕ್ತದಾನ ಮಾಡಿದೆ.

ಹಾನಗಲ್ ತಾಲೂಕಿನ ಹುಲ್ಲತ್ತಿ ಗ್ರಾಮದ ನಿವಾಸಿ ನಾಗರಾಜ್ ಗೊಲ್ಲರ ಎಂಬುವರ ಶ್ವಾನವೊಂದು ಅಕ್ಯೂಟ್ ಲೆಪ್ಟೊಸ್ಪೈರೋಸಿಸ್ ರೋಗದಿಂದ ಬಳಲುತ್ತಿತ್ತು. ಈ ಶ್ವಾನಕ್ಕೆ ರಕ್ತದಾನ ಮಾಡಿದ ಸಿರಿ ಎಂಬ ಸಾಕು ನಾಯಿ ಎಲ್ಲರಿಂದ ಮೆಚ್ಚುಗೆಗೆ ಪಾತ್ರವಾಗಿದೆ.

Related Posts

Scroll to Top