ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ವಜ್ರದ ಹಾರದಲ್ಲಿ ರಾಮಮಂದಿರ ಸಿದ್ಧಗೊಳಿಸಿದ ಗುಜರಾತ್ ವ್ಯಾಪಾರಿ

ಸೂರತ್ : ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆ ದೇಶದೆಲ್ಲೆಡೆ ರಾಮ ಭಕ್ತರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುತ್ತಿದ್ದಾರೆ. ಇದೇ ರೀತಿ ರಾಮ ಭಕ್ತರೊಬ್ಬರು ವಜ್ರದ ಹಾರದಲ್ಲಿ ರಾಮ ಮಂದಿರವನ್ನು ತಯಾರಿಸಿದ್ದಾರೆ.

ಗುಜರಾತ್ ಸೂರತ್ ನ ವಜ್ರದ ವ್ಯಾಪಾರಿಯೊಬ್ಬರು 5,000 ವಜ್ರಗಳನ್ನು ಬಳಸಿಕೊಂಡು ರಾಮ ಮಂದಿರದ ಪರಿಕಲ್ಪನೆಯನ್ನು ತಯಾರಿಸಿದ್ದಾರೆ. ತಯಾರಾದ ರಾಮ ಮಂದಿರ ಹಾರದಲ್ಲಿ ಅಮೆರಿಕ ವಜ್ರಗಳನ್ನು ಬಳಸಲಾಗಿದೆ. ಇನ್ನು ಈ ಹಾರದಲ್ಲಿ ವಜ್ರದ ಜೊತೆಗೆ 2 ಕೆ.ಜಿ. ಬೆಳ್ಳಿಯನ್ನು ಸಹ ಬಳಕೆ ಮಾಡಲಾಗಿದೆ. 35 ದಿನಗಳಲ್ಲಿ 40 ಕುಶಲಕರ್ಮಿಗಳು ವಜ್ರದ ಹಾರವನ್ನು ತಯಾರು ಮಾಡಿದ್ದಾರೆ.

ಈ ಹಾರವು ಯಾವುದೇ ವಾಣಿಜ್ಯ ದೃಷ್ಟಿಯಿಂದ ತಯಾರು ಮಾಡಿಲ್ಲ. ನಾವು ರಾಮ ಮಂದಿರಕ್ಕೆ ಉಡುಗೊರೆಯಾಗಿ ನೀಡುವ ಸಲುವಾಗಿ ತಯಾರಿಸಿದ್ದೇವೆ’. ಎಂದು ವ್ಯಾಪಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related Posts

Scroll to Top