ಹಿಜಾಬ್ ನಿಷೇಧ ವಾಪಸ್; ಸಿಎಂ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಪೇಜಾವರ ಶ್ರೀಗಳು

ಬೆಳಗಾವಿ: ಸಿಎಂ ಸಿದ್ದರಾಮಯ್ಯನವರ ಹಿಜಾಬ್ ಬ್ಯಾನ್ ಹಿಂಪಡೆಯುವ ಹೇಳಿಕೆ ವಿಚಾರವಾಗಿ ಪೇಜಾವರ ಶ್ರೀಗಳು ಮಾತನಾಡಿದ್ದಾರೆ. ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇಂತಹ ನಡವಳಿಕೆ ಸರಿಯಲ್ಲ ಎಂದು ಹೇಳಿದ್ದಾರೆ.

ಕರ್ನಾಟಕದ ಎಲ್ಲಾ ಪಂಗಡಗಳಿಗೆ ಸಿದ್ದರಾಮಯ್ಯನವರು ಸಿಎಂ ಆಗಿದ್ದಾರೆ. ಮೊನ್ನೆ ಪರೀಕ್ಷೆ ಬರೆಯುವಾಗ ತಾಳಿಯನ್ನೂ ತೆಗೆದುಹೋಗಿದ್ದರು. ಮತ್ತೊಂದು ಪಂಗಡದವರಿಗೆ ಯಾವ ರೀತಿ ಬೇಕಾದರೂ ಹೋಗಬಹುದು ಎಂದ್ರು. ಈ ರೀತಿಯ ನಡಬಳಿಕೆ ಸರಿಯಲ್ಲ ಎಂದು ಪೇಜಾವರ ಶ್ರೀ ಹೇಳಿದ್ದಾರೆ.

You cannot copy content from Baravanige News

Scroll to Top