ಮಂಗಳೂರು : ಇಷ್ಟಾರ್ಥಸಿದ್ಧಿಗಾಗಿ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಹರಕೆ ಕೋಲ ನೆರವೇರಿಸಿದ್ದಾರೆ.
ಶ್ರೀ ಕ್ಷೇತ್ರ ಪನೋಲಿಬೈಲ್ನಲ್ಲಿ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದಾರೆ.
ಸ್ಥಳೀಯ ಮುಖಂಡರೊಂದಿಗೆ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದ ಖಾದರ್, ಸಂಪ್ರದಾಯ ಬದ್ಧವಾಗಿ ಕೋಲ ನೆರವೇರಿಸಿ ಕಲ್ಲುರ್ಟಿ-ಕಲ್ಕುಡ ದೈವಗಳ ಆಶೀರ್ವಾದ ಪಡೆದಿದ್ದಾರೆ.
ಯು.ಟಿ ಖಾದರ್ ಅವರೊಂದಿಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜಾವ ಮತ್ತಿತ್ತರು ಭಾಗಿಯಾಗಿದ್ದರು.
ಇಷ್ಟಾರ್ಥಸಿದ್ಧಿಗಾಗಿ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
20/08/2024
No Comments
Read More »
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
19/08/2024
No Comments
Read More »