ಉಡುಪಿ,ಏ.16: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆ ವತಿಯಿಂದ 46,55,518 ರೂ. ಮೌಲ್ಯದ 7,377.420 ಲೀ. ಮದ್ಯ ವಶಪಡಿಸಿಕೊಂಡಿದೆ.
ಈ ಕುರಿತು ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಬರವಣಿಗೆ ನ್ಯೂಸ್ ಗ್ರೂಪ್ ಸೇರಿ!