ಬಿಕಿನಿ ತೊಟ್ಟು ಅರೆಬೆತ್ತಲೆಯಾಗಿ ಬಸ್ಸಿನಲ್ಲಿ ಅಡ್ಡಾಡಿದ ಯುವತಿ ವೈರಲ್ ಆಯ್ತು ವಿಡಿಯೋ

ಮಹಿಳೆಯೊಬ್ಬಳು ಬಿಕಿನಿ ತೊಟ್ಟು ಬಸ್ನಲ್ಲಿ ಪ್ರಯಾಣಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಜನ ಸಂದಣಿಯಿಂದ ಕೂಡಿದ್ದ ಡಿಟಿಸಿ ಬಸ್ ಅನ್ನು ಮಹಿಳೆಯೊಬ್ಬಳು ಹತ್ತಿದ್ದು, ಆಕೆಯನ್ನ ಕಂಡು ಬಸ್ನಲ್ಲಿದ್ದವರು ಶಾಕ್ ಆಗಿದ್ದಾರೆ.

ಬಸ್ ನಲ್ಲಿ ಸಂಚರಿಸುತ್ತಿದ್ದ ಮತ್ತೊಬ್ಬ ಮಹಿಳೆಯ ಜೊತೆ ಈಕೆ ಕಿರಿಕ್ ಮಾಡಿಕೊಂಡಿದ್ದು, ಕೆಲಕಾಲ ಬಸ್ನಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆ ಮಹಿಳೆಯ ವರ್ತನೆ ಕಂಡು ನೆಟ್ಟಿಗರು ಆಕ್ರೋಶ ಹೊರಹಾಕ್ತಿದ್ದಾರೆ.

ಇನ್ನು ಬಿಕಿನಿ ಧರಿಸಿ ಬಸ್ ಏರಿದ ಮಹಿಳೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿಬರ್ತಿದೆ. ಸದ್ಯ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯ ವರ್ತನೆ ಹದಗೆಡುತ್ತಿದೆ. ರೀಲ್ಸ್ ಮಾಡುವವರ ಸಂಖ್ಯೆಯೂ ಹೆಚ್ಚಾಗಿ ಕಾಣುತ್ತಿದೆ. ಇವೆಲ್ಲದಕ್ಕೆ ಕಠಿಣ ಕಾನೂನು ಮತ್ತು ಶಿಕ್ಷೆ ವಿಧಿಸಿದರೆ ಇಂತಹ ಘಟನೆ ಮರುಕಳಿಸಲು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

https://twitter.com/i/status/1780653378281832686

You cannot copy content from Baravanige News

Scroll to Top