ಬಾಲಕಿಗೆ ಕಿರುಕುಳ : ಗ್ರಾ.ಪಂ. ಸದಸ್ಯನ ಬಂಧನ

ಕಾರ್ಕಳ : ಕಲ್ಯಾ ಗ್ರಾಮ ಪಂಚಾಯತ್‌ ಸದಸ್ಯ ಸಂತೋಷ್‌ ಪುತ್ರನ್‌ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪೋಕ್ಸೋ ಮತ್ತು ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಅವರನ್ನು ಬಂಧಿಸಲಾಗಿದೆ.

ದಲಿತ ಸಮುದಾಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೇ 29ರಂದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

You cannot copy content from Baravanige News

Scroll to Top