Sunday, September 8, 2024
HomeBreakingಭಾರೀ ಮಳೆ ಹಿನ್ನೆಲೆ ದ.ಕ ಶಾಲಾ ಮಕ್ಕಳಿಗೆ ನಾಳೆ ರಜೆ!

ಭಾರೀ ಮಳೆ ಹಿನ್ನೆಲೆ ದ.ಕ ಶಾಲಾ ಮಕ್ಕಳಿಗೆ ನಾಳೆ ರಜೆ!

ಮಂಗಳೂರು:  ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲೆಗಳಿಗೆ ಗುರುವಾರ (ಜೂನ್ 27) ರಜೆ ಘೋಷಣೆ ಮಾಡಲಾಗಿದೆ.

ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News