ಮಂಗಳೂರಿನಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ ; ಮಣ್ಣಿನಡಿ ಸಿಲುಕಿದ ಕಾರ್ಮಿಕರು

ಮಂಗಳೂರು : ನಗರದ ಬಲ್ಮಠ ರೋಡ್ ಸಮೀಪ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ  ನಡೆದಿದೆ.

ಕಟ್ಟಡ ನಿರ್ಮಾಣದ ವೇಳೆ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ನಡೆದಿದ್ದು, ಮಣ್ಣಿನಡಿ ಸಿಲುಕಿರುವ ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.


ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

You cannot copy content from Baravanige News

Scroll to Top