ಉಡುಪಿ: ಭಾರೀ ಮಳೆ ಹಿನ್ನೆಲೆ; ನಾಳೆ (ಆ.02) ಶಾಲಾ – ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ, 01: ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣ ನಾಳೆ ಕೂಡ ಆಗಸ್ಟ್ ೦2 ಉಡುಪಿ ಜಿಲ್ಲೆಯ ಶಾಲೆ – ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾಕ್ಟರ್ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂ ತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಮತ್ತು ಐಟಿಐಗಳಿಗೆ ರಜೆ ಇರುವುದಿಲ್ಲ.

Baravanige News

Adblock Detected!

Our website is made possible by displaying online advertisements to our visitors. Please consider supporting us by whitelisting our website.

You cannot copy content from Baravanige News

Scroll to Top