ಕಟಪಾಡಿ: ಡೆನ್ಮಾರ್ಕ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ ಉಡುಪಿ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬಂದಿ ಅಶ್ವಿನ್ ಸನಿಲ್ ಕುರ್ಕಾಲು ಅವರು ಪವರ್ ಲಿಫ್ಟಿಂಗ್‌ನ 83 ಕೆಜಿ ವಿಭಾಗ ಮತ್ತು ದೇಹದಾಡ್ಯì ಸ್ಪರ್ಧೆಯ 80 ಕೆಜಿ ಪ್ಲಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದು, 100 ಮೀಟರ್ ಓಟದಲ್ಲಿ ತೃತೀಯ ಸ್ಥಾನಿಯಾಗಿ ಕಂಚಿನ ಪದಕ ಪಡೆದಿದ್ದಾರೆ.
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿನ್ ಸನಿಲ್ ಕುರ್ಕಾಲು!
