ಜನವರಿ 21: ಮಟ್ಟಾರಿನಲ್ಲಿ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ!

ಕಾಪು : ಬಿಜೆಪಿ ಹಿಂದುಳಿದ ಮೋರ್ಚಾ ಕಾಪು ವಿಧಾನ ಸಭಾ ಕ್ಷೇತ್ರದ ವತಿಯಿಂದ ಜನವರಿ 21 ರಂದು ಶಿರ್ವದ ಮಟ್ಟುರು ಇಲ್ಲಿ ಪಿನ್ ಕೊಡ್ ಮಾದರಿಯ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನಡೆಯಲಿದೆ.

ಪ್ರಥಮ ಬಹುಮಾನ 25000 ನಗದು ಹಾಗೂ ಶಾಶ್ವತ ಫಲಕ, ದ್ವಿತೀಯ ಬಹುಮಾನವಾಗಿ 15000 ನಗದು ಹಾಗೂ ಶಾಶ್ವತ ಫಲಕ, ತೃತೀಯ ಬಹಮಾನ ವಾಗಿ 10000 ಹಾಗೂ ಶಾಶ್ವತ ಫಲಕ ಜೊತೆಗೆ ಬೆಸ್ಟ್ ಅಟ್ಯಾಕರ್, ಬೆಸ್ಟ್ ಪಾಸರ್, ಬೆಸ್ಟ್ ಅಲ್ ರೌಂಡರ್,ಬೆಸ್ಟ್ ಲೀಬ್ರೋ ಒಳಗೊಂಡಿದೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾ ಕಾಪು ಇದರ ಅಧ್ಯಕ್ಷರು ಸಂತೋಷ್ ಕುಮಾರ್ ಮೂಡುಬೆಳ್ಳೆ ಪ್ರಕಟಣೆಯಲ್ಲಿ ತಿಳಿಸಿರುತಾರೆ…

You cannot copy content from Baravanige News

Scroll to Top