ಉಡುಪಿ: ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಮಾ.19 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಅಂದು ಅಪರಾಹ್ನ 2ಕ್ಕೆ ಮಣಿಪಾಲದ ಹೊಟೇಲ್ ಕಂಟ್ರಿಇನ್ ಸಭಾಂಗಣದಲ್ಲಿ ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಮಾ.19) ವಿದೇಶಾಂಗ ಸಚಿವ ಜೈಶಂಕರ್ ಉಡುಪಿಗೆ
![](https://www.baravanige.com/wp-content/uploads/2023/03/pro-2.webp)