ಗಾಂಜಾ ಸೇವನೆ: ಓರ್ವ ಪೊಲೀಸ್ ವಶಕ್ಕೆ..!!

ಉಡುಪಿ: ಮಣಿಪಾಲದ ಲಾಡ್ಜ್ ವೊಂದರ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಶಫ‌ನ್‌(26)ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಫಾರೆನ್ಸಿಕ್‌ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ.

ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You cannot copy content from Baravanige News

Scroll to Top