ಇಂದು ವಿಧಾನ ಸಭಾ ಚುನಾವಣಾ ದಿನಾಂಕ ಘೋಷಣೆ! ಇಂದಿನಿಂದಲೇ ನೀತಿ ಸಂಹಿತೆ ಜಾರಿ

ನವದೆಹಲಿ: ಚುನಾವಣಾ ಆಯೋಗವು ಇಂದು ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕವನ್ನು ಅಧಿಕೃತವಾಗಿ ಘೋಷಣೆ ಮಾಡಲಿದೆ. ಬೆಳಿಗ್ಗೆ 11.30 ಕ್ಕೆ ನಡೆಯುವ ಪತ್ರಿಕಾ ಗೋಷ್ಟಿಯಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಲಿದೆ.

ವಿಧಾನ ಸಭಾ ಚುನಾವಣಾ ಹಿನ್ನೆಲೆ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ.

Scroll to Top