ಲಿಫ್ಟ್‌ಗೆ ಸಿಲುಕಿ ಯುವಕ ಮೃತ್ಯು

ಬೆಂಗಳೂರು, ಏ 27: ಬೆಂಗಳೂರಿನ ಜೆ.ಸಿ ರಸ್ತೆಯ ಭರತ್‌ ಸರ್ಕಲ್‌ ಬಳಿ ಲಿಫ್ಟ್‌ಗೆ ಸಿಲುಕಿ ಉತ್ತರಪ್ರದೇಶದ ಮೂಲದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಯುಪಿ ಮೂಲದ ವಿಕಾಸ್‌ (26) ಮೃತ ಯುವಕ.

ಆಟೋಮೊಬೈಲ್‌‌ನಲ್ಲಿ ಕೆಲಸ ಮಾಡುತ್ತಿದ್ದ ವಿಕಾಸ್‌ ಲಿಫ್ಟ್‌ಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಇನ್ನು ಈ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You cannot copy content from Baravanige News

Scroll to Top