ಉಡುಪಿ : ಮದುವೆಗೂ ಮುನ್ನ ಮತದಾನ ಕೇಂದ್ರಕ್ಕೆ ಬಂದು ನವ ವಧುವೊಬ್ಬರು ಮತ ಚಲಾಯಿಸಿದ್ದಾರೆ.
ಕಾಪು ಕ್ಷೇತ್ರದ ಪಲಿಮಾರು ಗ್ರಾಮ ಪಂಚಾಯತ್ ನ ಅವರಾಲು ಮಟ್ಟು ಮತಗಟ್ಟೆಯಲ್ಲಿ ನವ ವಧು ಮೆಲಿಟಾ ಸುವಾರಿಸ್ ಮತ ಚಲಾಯಿಸಿ ಮಾದರಿಯಾಗಿದ್ದಾರೆ.
ಇನ್ನು ನವ ವಧು ಮೆಲಿಟಾ ಸುವಾರಿಸ್ ಮತ ಚಲಾಯಿಸಿ ಚರ್ಚ್ ಗೆ ತೆರಳಿದ್ದಾರೆ.
ರಾಜ್ಯಾದ್ಯಂತ ಇಂದು ಬೆಳ್ಳಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡು ಸಂಜೆ 6 ಗಂಟೆಯ ವರೆಗೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬೀಳಲಿದೆ.
ಕಾಪು : ಮದುವೆಗೂ ಮುನ್ನ ಮತ ಚಲಾಯಿಸಿದ ನವ ವಧು
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
20/08/2024
No Comments
Read More »
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
20/08/2024
No Comments
Read More »
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
19/08/2024
No Comments
Read More »