ಉಡುಪಿ, ಮೇ 10: ಕರ್ನಾಟಕ ಸಾರ್ವತ್ರಿಕ ಚುನಾವಣೆ -2023ಕ್ಕೆ ಸಂಬಂಧಿಸಿದಂತೆ, ಉಡುಪಿ ಜಿಲ್ಲೆಯಲ್ಲಿ 5 ಗಂಟೆಯವರೆಗೆ, ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 71.83%, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 75.61%, ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 71.26%, ಕಾಪು ವಿಧಾನಸಭಾ ಕ್ಷೇತ್ರದಲ್ಲಿ 71,16%, ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 75.54% ಮತದಾನವಾಗಿರುತ್ತದೆ. ಜಿಲ್ಲೆಯಲ್ಲಿ ಒಟ್ಟಾರೆ 73.75 ಮತದಾನವಾಗಿದೆ.
ಮಂಗಳೂರು: ಬೆಳ್ತಂಗಡಿ 73.64%, ಮಂಗಳೂರು-69.5%, ಮಂಗಳೂರು ಉತ್ತರ-67.23%, ಮಂಗಳೂರು ದಕ್ಷಿಣ 59.31%, ಮೂಡುಬಿದಿರೆ-70.47%, ಬಂಟ್ವಾಳ-74.71%, ಸುಳ್ಯ 62.5% ಪುತ್ತೂರು- 74.96% ರಷ್ಟು ಮತದಾನವಾಗಿದೆ.