ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಕಮಿಷನರ್:‌ ಬೈಕ್ ಹಿಂಬದಿ ಪುರುಷ ಸವಾರನ ಸಂಚಾರ ನಿರ್ಬಂಧ ಆದೇಶ ವಾಪಸ್!

ಮಂಗಳೂರು: ಈಗಾಗಲೇ ಎಡಿಜಿಪಿ ಅಲೋಕ್ ಕುಮಾರ್ ದ.ಕ ಜಿಲ್ಲೆಗೆ ಅನ್ವಯವಾಗುವಂತೆ ಸೂಚಿಸಿದ್ದ ದ್ವಿಚಕ್ರ ವಾಹನದ ಹೊಸನಿಯಮವನ್ನು ತಿದ್ದುಪಡಿಗೊಳಿಸಿ ಮಂಗಳೂರು ನಗರ ಪೊಲಿಸ್ ಆಯುಕ್ತ ಎನ್ ಶಶಿಕುಮಾರ್ ರವರು ಮತ್ತೊಮ್ಮೆ ಹೊಸ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರ ಅಸಮಾಧಾನಕ್ಕೆ ಮಣಿದ ಜಿಲ್ಲಾಡಳಿತ ಬೈಕ್ ಹಿಂಬದಿ ಪುರುಷ ಸವಾರನ ನಿರ್ಬಂಧ ಸಡಿಲಿಕೆ ಮಾಡಿದ್ದು, ಆ ನಿಯಮವನ್ನು ಹಿಂತೆಗೆದುಕೊಳ್ಳಲಾಗಿದೆ ಎನ್ನುವ ಅಧಿಕೃತಮಾಹಿತಿಯನ್ನು ಈಗಾಗಲೇ ನೀಡಿದ್ದಾರೆ.

You cannot copy content from Baravanige News

Scroll to Top