ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಪೊಲೀಸ್ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ : ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶ- ಗೃಹ ಸಚಿವ ಜಿ ಪರಮೇಶ್ವರ್

ತುಮಕೂರು: ರಾಜ್ಯದಲ್ಲಿ 15 ಸಾವಿರ ಪೊಲೀಸರ ಹುದ್ದೆ ಖಾಲಿಯಿದೆ. ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶಿಸಲಾಗಿದೆ ಎಂದು ಗೃಹ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪೊಲೀಸರ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಅದರ ಬಗ್ಗೆ ಹರಿಸಿದ್ದೇವೆ. ಯಾರೋ ಒಂದು ಪೋಸ್ಟ್ ಮಾಡಿದರೆ, ಮಾಹಿತಿ ಏನಿದೆ, ಒಂದು ಸಮುದಾಯವನ್ನ ಕೆರಳಿಸುವ ರೀತಿ ಇರುತ್ತೆ. ಅದರಿಂದ ಸಾಕಷ್ಟು ಅನಾಹುತಗಳು ನಡೆಯುತ್ತೆ. ಅಂತಹ ಪೋಸ್ಟ್ಗಳನ್ನ ನಿಯಂತ್ರಣ ಮಾಡುವ ಕ್ರಮ ಕೈಗೊಳ್ಳಲು ಸೂಚನೆ ಕೊಟ್ಟಿದ್ದೇವೆ ಎಂದು ತಿಳಿಸಿದರು.

Related Posts

Scroll to Top