Sunday, September 8, 2024
Homeಸುದ್ದಿವ್ಯಾಪಕ ಮಳೆ ಹಿನ್ನೆಲೆ; ನಾಳೆ (ಜು.6) ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ವ್ಯಾಪಕ ಮಳೆ ಹಿನ್ನೆಲೆ; ನಾಳೆ (ಜು.6) ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ, ಜು.5: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮುಂಗಾರು ಮಳೆಯ ಆರ್ಭಟ ಬುಧವಾರ ಕೂಡ ಮುಂದುವರಿದಿದ್ದು, ಮುಂಜಾಗೃತ ಕ್ರಮವಾಗಿ ಜುಲೈ 6 (ಗುರುವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್. ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News