Sunday, September 8, 2024
Homeಸುದ್ದಿವ್ಯಾಪಕ ಮಳೆ ಹಿನ್ನೆಲೆ; ಉಡುಪಿ ಜಿಲ್ಲೆಯಾದ್ಯಂತ ನಾಳೆ (ಜು.25) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ವ್ಯಾಪಕ ಮಳೆ ಹಿನ್ನೆಲೆ; ಉಡುಪಿ ಜಿಲ್ಲೆಯಾದ್ಯಂತ ನಾಳೆ (ಜು.25) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ ಜು, 24: ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 25 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ನೀಡಿದೆ.

ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News