ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ; ಎಲ್ಲೋ ಅಲರ್ಟ್ ಘೋಷಣೆ

ಉಡುಪಿ, ನ.05: ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚಿಸಿದೆ.

ಹವಾಮಾನ ವರದಿಯಂತೆ ಉಡುಪಿ ಜಿಲ್ಲೆಯಲ್ಲಿ ನ.7ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ದಿನಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಕಟಣೆ ತಿಳಿಸಿದೆ.

Scroll to Top