ಬೆಚ್ಚ ಬೆಚ್ಚ ನ್ಯೂಸ್
ಉಡುಪಿ ಡಿಸ್ಟ್ರಿಕ್ಟ್ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಉಡುಪಿ – ವಾರ್ಷಿಕ ಮಹಾಸಭೆ!
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
Next
Prev

ಉಡುಪಿ: ನಾಲ್ವರ ಹತ್ಯೆ ಪ್ರಕರಣ – ‘ಸಂಜೆಯೊಳಗೆ ಪೂರ್ಣ ಚಿತ್ರಣ ಸಿಗಲಿದೆ’: ಎಸ್. ಪಿ ಮಾಹಿತಿ

ಉಡುಪಿ : ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ‌ನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ. ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದಿದ್ದು ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದು ಉಡುಪಿ ಎಸ್ ಪಿ ಡಾ. ಅರುಣ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ, ಟೆಕ್ನಿಕಲ್ ಮತ್ತು ಹ್ಯೂಮನ್ ಇಂಟೆಲಿಜೆನ್ಸ್ ಮೇರೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದೇವೆ ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದರು.

ಇನ್ನು ಪ್ರವೀಣ್ ಅರುಣ್ ಚೌಗಲೆಯನ್ನು ಉಡುಪಿ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಪೊಲೀಸರ ಸಹಕಾರದಿಂದ ವಶಕ್ಕೆ ಪಡೆಯಲಾಗಿದ್ದು, ಹಲವಾರು ಶಂಕಿತರ ವಿಚಾರಣೆ ಮಾಡುತ್ತಿದ್ದೇವೆ. ಜಿಲ್ಲೆಯ ಎಲ್ಲಾ ಕಡೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಬಲವಾದ ಶಂಕೆಯ ಮೇರೆಗೆ ಪ್ರವೀಣ್ ಅರುಣ್ ಚೌಗಲೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

Related Posts

Scroll to Top