ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಕೊಟ್ಟ ಮಾತು ಉಳಿಸಿಕೊಂಡ ರಿಷಬ್ ಶೆಟ್ಟಿ ; ಕಾಂತಾರ ‘ಶಿವ’ನ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ!

ಕನ್ನಡದ ಕಾಂತಾರ ಸಿನಿಮಾ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ತಾವು ಕೊಟ್ಟ ಮಾತನ್ನ ಉಳಿಸಿಕೊಂಡಿದ್ದು ಮತ್ತೊಮ್ಮೆ ಜನರ ಮೆಚ್ಚುಗೆ ಪಡೆದಿದ್ದಾರೆ.


ಕಾಂತಾರ 1 ಸಿನಿಮಾದಲ್ಲಿ ಬ್ಯುಸಿ ಇರುವ ಮಧ್ಯೆಯೂ ಕನ್ನಡ ಶಾಲೆ ಉಳಿಸಿ ಅಭಿಯಾನಕ್ಕೆ ಅರ್ಥಪೂರ್ಣವಾದ ಚಾಲನೆ ನೀಡಿದ್ದಾರೆ.

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಇಂದು ತಮ್ಮ ಹುಟ್ಟೂರು ಹಾಗೂ ತಾವು ಓದಿರೋ ಕೆರಾಡಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದಿದ್ದಾರೆ.

ರಿಷಬ್ ಶೆಟ್ಟಿ ಫೌಂಡೇಶನ್ ಮೂಲಕ ಕನ್ನಡ ಶಾಲೆ ಉಳಿಸಿ ಅಭಿಯಾನ ಮಾಡಲಾಗುತ್ತಿದೆ. ಈ ಅಭಿಯಾನದ ಭಾಗವಾಗಿ ಹುಟ್ಟೂರು ಕೆರಾಡಿಯ ಸರ್ಕಾರಿ ಕನ್ನಡ ಶಾಲೆಯನ್ನು ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು ದತ್ತು ಪಡೆದಿದ್ದಾರೆ.

Related Posts

Scroll to Top