ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಹೇರ್ ಡ್ರೈಯರ್‌ನಿಂದ ಬೆಂಕಿ – ಟೆಕ್ಕಿಯ ಕೂದಲಿನ ಜೊತೆ ಬೆಡ್‌ ಸುಟ್ಟು ಹೋಯ್ತು!

ಬೆಂಗಳೂರು : ಹೇರ್‌ ಡ್ರೈಯರ್‌ನಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಪೀಠೋಪಕರಣಗಳು ಬೆಂಕಿಯಿಂದ ಸುಟ್ಟುಹೋದ ಘಟನೆ ಎಲೆಕ್ಟ್ರಾನಿಕ್ ಸಿಟಿ ಮಹಿಳೆಯರ ಪಿಜಿಯಲ್ಲಿ ನಡೆದಿದೆ.

ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿದ್ದ ಶಾಂಭವಿ ಅವರು ಸ್ನಾನ ಮಾಡಿ ಕೆಲಸಕ್ಕೆ ಹೋಗುವ ಆತುರದಲ್ಲಿ ಹೇರ್ ಡ್ರೈಯರ್‌ ಬಳಸಿ ಕೂದಲು ಒಣಗಿಸುತ್ತಿದ್ದರು. ಈ ವೇಳೆ ಶಾರ್ಟ್‌ ಸರ್ಕ್ಯೂಟ್ ಉಂಟಾಗಿ ಹೇರ್‌ ಡ್ರೈಯರ್‌ನಲ್ಲಿ ಬೆಂಕಿ ಕಾಣಿಸಿದೆ.

ಕೂದಲು ಸುಡುತ್ತಿದ್ದಂತೆ ಹೇರ್ ಡ್ರೈಯರ್‌ ಅನ್ನು ಶಾಂಭವಿ ಅವರು ಬೆಡ್‌ ಮೇಲೆ ಎಸೆದಿದ್ದಾರೆ. ಬೆಂಕಿಯಿಂದಾಗಿ ಬೆಡ್‌ ಸುಟ್ಟುಹೋಗಿದೆ. ಈಗ ಟೆಕ್ಕಿಯ ನಿರ್ಲಕ್ಷ್ಯದಿಂದ ಪಿಜಿಯ ಪೀಠೋಪಕರಣಕ್ಕೆ ಹಾನಿಯಾಗಿದೆ ಎಂದು ಮಾಲೀಕ ದೂರು ನೀಡಿದ್ದು, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Scroll to Top