ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಉಡುಪಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಸರ್ಚ್ ವಾರೆಂಟ್ ನೊಂದಿಗೆ ಲೋಕಾಯುಕ್ತ ಎಂಟ್ರಿ

ಉಡುಪಿ : ಉಪನೋಂದಾವಣೆ ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ, ತಾಲೂಕು ಕಚೇರಿಗಳಲ್ಲಿ ಭ್ರಷ್ಟಾ ಚಾರ ತಾಂಡವಾಡುತ್ತಿದೆ ಎಂದು ಇತ್ತೀಚೆಗೆ ವಕೀಲರೋಬ್ಬರು ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರಿಗೆ ದೂರು ನೀಡಿದ್ದರು.  ಈ ಹಿನ್ನಲೆ ಮಂಗಳೂರಿನ ಲೋಕಾಯುಕ್ತ ಪೋಲಿಸ್ ವರಿಷ್ಠಾಧಿಕಾರಿ ನೇತೃತ್ವದ ತಂಡ ಸರ್ಚ್ ವಾರೆಂಟ್ ಆದೇಶದಂತೆ ಉಡುಪಿ ನೋಂದಣಿ ಕಚೇರಿಗೆ ಭೇಟಿ ನೀಡಿ ತನಿಖೆ ಕೈಗೊಂಡು ಪರಿಶೀಲನೆ ನಡೆಸಿದೆ.

ಇತ್ತೀಚೆಗೆ ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದ ಉಪ ಲೋಕಾಯುಕ್ತರ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರಿಗೆ ವಕೀಲರೊಬ್ಬರು ಉಡುಪಿ ನೋಂದಾಣಿ ಕಛೇರಿಯಲ್ಲಿ ಭ್ರಷ್ಟಚಾರ ನಡೆಯುತ್ತಿದೆ ಎಂದು ಮೌಖಿಕವಾಗಿ ದೂರು ನೀಡಿದ್ದರು. ಈ ಹಿನ್ನಲೆ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ರವರು ಉಡುಪಿ ನೋಂದಾಣಿ ಕಛೇರಿಯ ತನಿಖೆಗೆ ಸರ್ಚ್ ವಾರೆಂಟ್ ಅನ್ನು ಹೊರಡಿಸಿ ತನಿಖೆಗೆ ಮಂಗಳೂರು ವಿಭಾಗ ಲೋಕಾಯುಕ್ತ ಎಸ್.ಪಿ ಗೆ ಆದೇಶಿಸಿದ್ದರು.

ಮಂಗಳೂರಿನ ಲೋಕಾಯುಕ್ತ ಪೋಲಿಸ್ ವರಿಷ್ಠಾಧಿಕಾರಿ ನೇತೃತ್ವದ ತಂಡ ಸರ್ಚ್ ವಾರೆಂಟ್ ಆದೇಶದಂತೆ ಉಡುಪಿ ನೋಂದಣಿ ಕಚೇರಿಗೆ ಭೇಟಿ ನೀಡಿ ತನಿಖೆ ಕೈಗೊಂಡು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಯಾವುದೇ ಅವ್ಯವಹಾರಗಳು ಆಗದೇ ಇರುವುದು ಕಂಡುಬಂದಿತ್ತು. ಈ ಪರಿಶೀಲನೆ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ವಕೀಲರು ಹಾಜರಿದ್ದರು.

Related Posts

Scroll to Top