ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಕಾಪು: ಎರ್ಮಾಳು ನಿವಾಸಿ ವರ್ಷ ನಾಪತ್ತೆ

ಉಡುಪಿ: ಕಾಪು ತಾಲೂಕು ಬಡಾ ಎರ್ಮಾಳು ಗ್ರಾಮದ ನಿವಾಸಿ ವರ್ಷ (24) ಎಂಬ ಮಹಿಳೆಯು ಜೂನ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 0820- 2555452, ಮೊ.ನಂ: 9480805450, ಕಾಪು ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133, ಮೊ.ನಂ:9480805431 ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

Scroll to Top