ಮಂಗಳೂರು : ನಗರದ ಬಲ್ಮಠ ರೋಡ್ ಸಮೀಪ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ನಡೆದಿದೆ.
ಕಟ್ಟಡ ನಿರ್ಮಾಣದ ವೇಳೆ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ನಡೆದಿದ್ದು, ಮಣ್ಣಿನಡಿ ಸಿಲುಕಿರುವ ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ
ಮಂಗಳೂರಿನಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ ; ಮಣ್ಣಿನಡಿ ಸಿಲುಕಿದ ಕಾರ್ಮಿಕರು
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
20/08/2024
No Comments
Read More »
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
20/08/2024
No Comments
Read More »
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
19/08/2024
No Comments
Read More »