ಭಾರೀ ಮಳೆ ಹಿನ್ನೆಲೆ; ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.16) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ರಜೆಯನ್ನು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಘೋಷಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಘೋಷಿಸಿರುವುದಿಲ್ಲ

Baravanige News

Translate »

You cannot copy content from Baravanige News

Scroll to Top