ಮಂಗಳೂರು: ನಕಲಿ ರಜೆ ಆದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್; ಎಫ್‌ಐಆರ್‌ ದಾಖಲಿಸುವಂತೆ ಡಿಸಿ ಸೂಚನೆ

ಮಂಗಳೂರು,ಜು.17: ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜೂನ್ 18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Baravanige News

Adblock Detected!

Our website is made possible by displaying online advertisements to our visitors. Please consider supporting us by whitelisting our website.

You cannot copy content from Baravanige News

Scroll to Top