ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಬಿಸಿಗಾಳಿ ಸಾಧ್ಯತೆ..!!

ಉಡುಪಿ: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಬಿಸಿಲ ತಾಪ ಹೆಚ್ಚಾಗಿದ್ದು, ಇದೀಗ ಮುಂದಿನ 48 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಬಿಸಿಗಾಳಿ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Scroll to Top