ಉಡುಪಿ: ಮಣಿಪಾಲದ ಹೆಸರಾಂತ ಬ್ಯಾಕಸ್ ಇನ್ ಬಾರ್ ನಲ್ಲಿ ಎರಡು ತಂಡಗಳ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ನಡೆದಿದೆ.
ಚುನಾವಣೆ ಮತ ಎಣಿಕೆ ಹಿನ್ನಲೆಯಲ್ಲಿ ನಿನ್ನೆಯವರೆಗೂ ಬಾರ್ ಬಂದ್ ಆಗಿತ್ತು. ನಿನ್ನೆ ನಿತ್ಯ ವ್ಯವಹಾರದ ನಿಮಿತ್ತ ಬಾರ್ ತೆರೆಯಲು ಅವಕಾಶ ನೀಡಲಾಗಿತ್ತು.
ಸಂಜೆ ವೇಳೆಗೆ ಬಾರ್ ಗೆ ಆಗಮಿಸಿದ ಎರಡು ತಂಡಗಳ ನಡುವೆ ವಾದ-ವಿವಾದ ಉಂಟಾಗಿದ್ದು, ವಾಗ್ವಾದ ಜೋರಾದ ಬಳಿಕ ಇತ್ತಂಡಗಳ ನಡುವೆ ಮಾರಾಮಾರಿ ನಡೆದಿದೆ.
ಸದ್ಯ ಬಾರ್ ಗಲಾಟೆಯ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇತ್ತಂಡಗಳ ನಡುವೆ ಗಲಾಟೆ: ಮಣಿಪಾಲದ ಹೆಸರಾಂತ ಬಾರ್ನಲ್ಲಿ ಮಾರಾಮಾರಿ
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
20/08/2024
No Comments
Read More »
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
20/08/2024
No Comments
Read More »
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
19/08/2024
No Comments
Read More »