ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಸರ್ಕಾರದ ಉಚಿತ ಭಾಗ್ಯಕ್ಕೆ ಬೇಕು 62000 ಕೋಟಿ ರೂ..!!

ಬೆಂಗಳೂರು : ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್‌, ತಾನು ಘೋಷಣೆ ಮಾಡಿರುವ ಉಚಿತ ಭಾಗ್ಯಕ್ಕೆ ಬರೋಬ್ಬರಿ 62000 ಕೋಟಿ ರೂ. ಬೇಕಾಗಿರುವುದಾಗಿ ವರದಿಯಾಗಿದೆ.

ಮಹಿಳೆಯರ ಖಾತೆಗೆ ತಿಂಗಳಿಗೆ 2000ರೂ. ನಗದು ಮತ್ತು ಉಚಿತ 200 ಯುನಿಟ್ ವಿದ್ಯುತ್‌ ಸೇರಿ 5 ಗ್ಯಾರಂಟಿ ಘೋಷಣೆ ಮಾಡಿದ್ದು ಇದು ಸರ್ಕಾರಕ್ಕೆ ಬಹು ದೊಡ್ಡ ಆರ್ಥಿಕ ಹೊರೆಯಾಗಲಿದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ.

ಅಂದರೆ ಸರ್ಕಾರದ ಒಟ್ಟು ಬಜೆಟ್‌ನ ಶೇ.20ರಷ್ಟು ಹಣವನ್ನು ಈ ಉಚಿತ ಭಾಗ್ಯಕ್ಕಾಗಿಯೇ ಮೀಸಲಿಡಬೇಕಾಗಿದೆ. ಈ ದೊಡ್ಡ ‘ಹೊರೆ’ಯಿಂದಾಗಿ ರಾಜ್ಯ ಬಜೆಟ್‌ ಮೇಲೆ ದೊಡ್ಡ ನಕಾರಾತ್ಮಕ ಪ್ರಭಾವ ಉಂಟಾಗಲಿದೆ. ಅಲ್ಲದೇ ಇದಕ್ಕೆ ಖರ್ಚು ಮಾಡುವ ಮೊತ್ತ ಹಿಂದಿನ ಹಣಕಾಸು ವರ್ಷದ ವಿತ್ತೀಯ ಕೊರತೆಯಷ್ಟೇ ದೊಡ್ಡದಾಗಿದೆ.

Related Posts

Scroll to Top