ಒಡಿಶಾ ರೈಲು ದುರಂತ; ಉಡುಪಿಯಲ್ಲಿ ಸಹಾಯವಾಣಿ ಪ್ರಾರಂಭ

ಉಡುಪಿ, ಜೂ 03: ಒಡಿಶಾ ರಾಜ್ಯದಲ್ಲಿ ರೈಲು ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಉಡುಪಿ ಜಿಲ್ಲೆಗೆ ಸಂಬಂಧಿಸಿದ ಯಾವುದರೂ ಸಾರ್ವಜನಿಕರು ಸಿಲುಕಿಕೊಂಡಿದ್ದರೆ, ಆ ಬಗ್ಗೆ ಮಾಹಿತಿಯನ್ನು ಸಂಬಂಧಿಸಿದವರು ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ತಿಳಿಸುವಂತೆ ಕೋರಲಾಗಿದೆ.

ಕರ್ನಾಟಕ ರಾಜ್ಯ ಸಹಾಯವಾಣಿ ಕೇಂದ್ರ 08022253707 / 080-22340676 (Toll Free No:1070) ಉಡುಪಿ ಜಿಲ್ಲಾಧಿಕಾರಿ ಕಛೇರಿ (24*7) ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ0820–2574802, (Toll Free No:1070) ಸಂಖ್ಯೆಗೆ ದೂರವಾಣಿ ಮೂಲಕ ಕರೆ ಮಾಡಿ ತಿಳಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

Scroll to Top