ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಪುತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತನಿಂದ ಹಲ್ಲೆ..!!

ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿ ಮನೆಗೆ ನುಗ್ಗಿ ಜೀವ ಬೆದರಿಕೆಯೊಡ್ಡಿರುವ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಕೇಳಿಬಂದಿದೆ.

ಚುನಾವಣೆಗೂ ಮೊದಲೇ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿ ಅಶೋಕ್ ರೈ ಅವರನ್ನು ಬೆಂಬಲಿಸಿದ್ದ ಕಾರ್ಯಕರ್ತನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತನೊಬ್ಬ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.

ನರಿಮೊಗರು ನಿವಾಸಿ ಪ್ರವೀಣ್ ಆಚಾರ್ಯ ಎಂಬಾತ ಚುನಾವಣೆಗೂ ಮೊದಲೇ ಬಿಜೆಪಿ ತೊರೆದು ಕಾಂಗ್ರೆಸ್ ಬೆಂಬಲಿಸಿದ್ದನು. ಅಲ್ಲದೆ, ಬಿಜೆಪಿ ತೊರೆದ ಕಾಂಗ್ರೆಸ್ ಸೇರಿದ ಅಶೋಕ್ ರೈ ಪರ ಪ್ರಚಾರ ನಡೆಸಿದ್ದನು. ಆದರೆ ಇಂದು ಪುತ್ತೂರು ತಾಲೂಕಿನ ಪುರುಷಕಟ್ಟೆಯಲ್ಲಿ ಪ್ರವೀಣ್ ಆಚಾರ್ಯನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತ ಪ್ರವೀಣ್ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಹಲ್ಲೆಗೀಡಾದ ಪ್ರವೀಣ್ಗೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Scroll to Top