ಉಡುಪಿ: ಕಾಲೇಜು ವೀಡಿಯೋ ಪ್ರಕರಣ; ಸಮಗ್ರ ತನಿಖೆಗೆ ಒತ್ತಾಯಿಸಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಉಡುಪಿ, ಆ.3: ಖಾಸಗಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ನಡೆದ ವೀಡಿಯೋ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಿತು.

ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗದಳದಿಂದ ಜೋಡುಕಟ್ಟೆಯಿಂದ ಕೃಷ್ಣ ಮಠದ ಪಾರ್ಕಿಂಗ್ ಎರಿಯಾದವರೆಗೆ ಬೃಹತ್ ರ‌್ಯಾಲಿ ನಡೆದು, ಇಂದು ಸಂಜೆ ಸಂಜೆ 4 ಗಂಟೆಗೆ ಕೃಷ್ಣ ಮಠದ ಪಾರ್ಕಿಂಗ್ ಎರಿಯಾದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ.

You cannot copy content from Baravanige News

Scroll to Top