ಏರ್ ಇಂಡಿಯಾ ಲಿಮಿಟೆಡ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ತಿಳಿಸಿದೆ.
ಏರ್ ಇಂಡಿಯಾ ಲಿಮಿಟೆಡ್ನಲ್ಲಿ ಗಗನಸಖಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದಾಗಿದೆ. ಆಗಸ್ಟ್ 11, 2023 ಅಂದರೆ ನಾಳೆ ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿಕ್ಕಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ.
ಹುದ್ದೆ: ಗಗನಸಖಿ ಹುದ್ದೆಗಳು
ಸಂದರ್ಶನ ನಡೆಯುವ ದಿನಾಂಕ: ಆಗಸ್ಟ್ 11, 2023
ವಿದ್ಯಾರ್ಹತೆ:
ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ದ್ವಿತೀಯ ಪಿಯುಸಿ/ 12ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ವೇತನ:
ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅನುಭವ & ಕಾರ್ಯಕ್ಷಮತೆಯ ಆಧಾರದ ಮೇಲೆ ಇಂತಿಷ್ಟು ಸಂಬಳ ಎಂದು ಕೊಡಲಾಗುತ್ತದೆ. ನಿರ್ದಿಷ್ಟ ಸಂಬಳವನ್ನು ನೋಟಿಫಿಕೇಶನ್ನಲ್ಲಿ ತಿಳಿಸಿಲ್ಲ. ಇತರೆ ಭತ್ಯೆಯನ್ನು ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.