ಉಡುಪಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿಯ ದರ್ಶನ ಪಡೆದರು.
ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.
ಈ ವೇಳೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳ್ಕರ್, ಉದ್ಯಮಿ ಬಿ.ಕೆ.ಶಿವಕುಮಾರ್, ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ, ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ ಉಪಸ್ಥಿತರಿದ್ದರು.