ಉಡುಪಿ : ಗ್ರಾನೈಟ್ ಮೈಮೇಲೆ ಬಿದ್ದು ಇಬ್ಬರು ಕಾರ್ಮಿಕರು ಮೃತ್ಯು

ಉಡುಪಿ : ಲಾರಿಯಿಂದ ಗ್ರಾನೈಟ್ ಅನ್ ಲೋಡ್‌ ಮಾಡುವ ಸಂದರ್ಭದಲ್ಲಿ ಗ್ರಾನೈಟ್ ಮೈಮೇಲೆ ಬಿದ್ದು ಇಬ್ಬರು ಕಾರ್ಮಿಕರು ಮೃತ ಪಟ್ಟ ಘಟನೆ ಉಡುಪಿಯ ತೊಟ್ಟಂ ಎಂಬಲ್ಲಿ ನಡೆದಿದೆ.



ಮೃತರನ್ನು ಸುಮಾರು 30 ರಿಂದ 35 ವರ್ಷದ ಬಾಬುಲ್ಲ ಮತ್ತು ಭಾಸ್ಕರ್ ಎಂದು ಗುರುತಿಸಲಾಗಿದೆ.

ಲಾರಿಯಿಂದ ಗ್ರಾನೈಟ್ ಇಳಿಸುವಾಗ ಆಕಸ್ಮಿಕವಾಗಿ ಈ ಇಬ್ಬರು ಕಾರ್ಮಿಕರ ಮೇಲೆ ಬಿದ್ದಿದೆ.

ತೀವ್ರ ಗಾಯಗೊಂಡ ಇಬ್ಬರೂ ಮೃತಪಟ್ಟಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Scroll to Top