ಬೆಚ್ಚ ಬೆಚ್ಚ ನ್ಯೂಸ್
ಉಡುಪಿ ಡಿಸ್ಟ್ರಿಕ್ಟ್ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಉಡುಪಿ – ವಾರ್ಷಿಕ ಮಹಾಸಭೆ!
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
Next
Prev

ಅಕ್ರಮ ವಿದ್ಯುತ್ ಸಂಪರ್ಕ : ದಂಡ ಪಾವತಿಸಿದ ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು : ದೀಪಾಲಂಕಾರಕ್ಕೆ ಬೀದಿದೀಪದ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಪ್ರಕರಣ ಸಂಬಂಧ ಬೆಸ್ಕಾಂ ವಿಧಿಸಿದ 68,526 ರೂ. ದಂಡದ ಮೊತ್ತವನ್ನು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಪಾವತಿಸಿದ್ದಾರೆ.



ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಕುಮಾರಸ್ವಾಮಿ, ಬೆಸ್ಕಾಂ 2.5 ಕಿಲೋ ವ್ಯಾಟ್ಗೆ ಲೆಕ್ಕ ತೆಗೆದುಕೊಂಡಿದೆ.

7 ದಿನಕ್ಕೆ 71 ಯೂನಿಟ್ ಆಗಲಿದೆ ಅಂತ ಕೊಟ್ಟಿದ್ದಾರೆ. ಬೆಸ್ಕಾಂ ಪ್ರಕಾರ, 2,526 ರೂ. ಬಿಲ್ ಬರಬೇಕಿತ್ತು. ಆದರೆ, 68,526 ರೂ. ಕರೆಂಟ್ ಬಿಲ್ ನೀಡಿದೆ. ಹೀಗಾಗಿ ಕರೆಂಟ್ ಬಿಲ್ ಬಗ್ಗೆ ಪುನರ್ ಪರಿಶೀಲನೆ ಮಾಡಲು ಹೇಳಿದ್ದಾಗಿ ತಿಳಿಸಿದ್ದಾರೆ.

Related Posts

Scroll to Top