ಸುದ್ದಿ

ಉಡುಪಿ: ಪೆರಂಪಳ್ಳಿಯಲ್ಲಿ ತಪ್ಪಿದ ಭಾರೀ ರೈಲು ದುರಂತ; ಲೋಕೊ ಪೈಲಟ್‌ ಸಮಯ ಪ್ರಜ್ಞೆಗೆ ಮೆಚ್ಚುಗೆ, ನಗದು ಬಹುಮಾನ ಘೋಷಣೆ..!!

ಉಡುಪಿ, ಜು.25: ಲೊಕೊ ಪೈಲಟ್ ಮತ್ತು ಸಹಾಯಕ ಲೊಕೊ ಪೈಲಟ್ ಸಮಯ ಪ್ರಜ್ಞೆಯಿಂದ ಬಾರ್ಕೂರು-ಉಡುಪಿ ಮಧ್ಯೆ ಸಂಭವನೀಯ ಭಾರೀ ರೈಲು ಅಪಘಾತವೊಂದು ತಪ್ಪಿದೆ. ಇದೀಗ ಪ್ರಯಾಣಿಕರನ್ನು ರಕ್ಷಿಸಿದ […]

ಕರಾವಳಿ, ರಾಜ್ಯ, ರಾಷ್ಟ್ರೀಯ

ಮಂಗಳೂರು : ಬೆಳ್ಳಂ ಬೆಳಗ್ಗೆ 150 ಪೊಲೀಸರಿಂದ ಜೈಲ್ ಮೇಲೆ ದಾಳಿ : ಗಾಂಜಾ, ಡ್ರಗ್ಸ್, ಮೊಬೈಲ್ಸ್ ಪತ್ತೆ

ಮಂಗಳೂರು : ಬೆಳ್ಳಂ ಬೆಳಗ್ಗೆ ಪೊಲೀಸರು ಮಂಗಳೂರು ಜೈಲಿನ ಮೇಲೆ ದಾಳಿ ಮಾಡಿ ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಗಾಂಜಾ ಮತ್ತು ಡ್ರಗ್ಸ್  ಪತ್ತೆಯಾಗಿದೆ. ಜೊತೆಗೆ ಮೊಬೈಲ್

ಕರಾವಳಿ, ರಾಜ್ಯ, ರಾಷ್ಟ್ರೀಯ

ಉಡುಪಿ : ಹಲವೆಡೆ ಮಳೆ : ಕಾರಿನ ಮೇಲೆ ಬಿತ್ತು ಬೃಹತ್‌ ಬ್ಯಾನರ್‌

ಉಡುಪಿ : ಜಿಲ್ಲೆಯಲ್ಲಿ ಬುಧವಾರ ಹಲವೆಡೆ ಉತ್ತಮ ಮಳೆಯಾಗಿದೆ. ಕುಂದಾಪುರ, ಬೈಂದೂರು, ಉಡುಪಿ, ಕಾರ್ಕಳ, ಹೆಬ್ರಿ, ಕಾಪು, ಬ್ರಹ್ಮಾವರ, ಹೆಬ್ರಿ, ಅಜೆಕಾರು, ಬೈಲೂರು, ಮಾಳ, ಸಿದ್ದಾಪುರ ಸುತ್ತಮುತ್ತಲಿನ

ಕರಾವಳಿ, ರಾಜ್ಯ, ರಾಷ್ಟ್ರೀಯ

ಉಡುಪಿ : ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ನಡುವೆ ಸ್ಫರ್ಧೆ!

ಉಡುಪಿ : ಸಾರ್ವಜನಿಕರ ಜೀವಕ್ಕೆ ಅಪಾಯವಾಗುವ ರೀತಿಯಲ್ಲಿ ಅಡ್ಡಾದಿಡ್ಡಿಯಾಗಿ ಬಸ್‌ ಚಲಾಯಿಸಿದ ಘಟನೆಗೆ ಸಂಬಂಧಿಸಿದಂತೆ ಉಡುಪಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಉಡುಪಿ

ಸುದ್ದಿ

ಉಡುಪಿ: ಯುಟ್ಯೂಬ್ ಬ್ಲಾಗರ್‌ ಎಂದು ಮೊಬೈಲ್ ನಲ್ಲಿ ಚಿತ್ರೀಕರಣ- ಆತಂಕ ಸೃಷ್ಟಿದ ಖಿನ್ನತೆಯ ಯುವಕನ ರಕ್ಷಣೆ

ಉಡುಪಿ. ಜು 24: ಉಡುಪಿ ಬನ್ನಂಜೆ ಕೆ.ಎಸ್.ಆರ್.ಟಿ.ಸಿ ಬಸ್ ಸ್ಯ್ಟಾಂಡ್ ನಲ್ಲಿ ಖಿನ್ನತೆಗೊಳಗಾದ ಯುವಕನೊಬ್ಬ ತಾನು‌ ಯು- ಟ್ಯೂಬ್ ಬ್ಲಾಗರ್ ಎಂದು ಮೊಬೈಲ್ ನಲ್ಲಿ ಚಿತ್ರೀಕರಣ ಹಾಗೂ

ಸುದ್ದಿ

ಮಾನನಷ್ಟ ಪ್ರಕರಣ: ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿಗೆ ದಿಲ್ಲಿ ನ್ಯಾಯಾಲಯದಿಂದ ಸಮನ್ಸ್‌!

ಹೊಸದಿಲ್ಲಿ: ಮಾನನಷ್ಟ ಪ್ರಕರಣವೊಂದರಲ್ಲಿ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿಗೆ ದಿಲ್ಲಿ ನ್ಯಾಯಾಲಯವೊಂದು ಬುಧವಾರ ಸಮನ್ಸ್‌ ಜಾರಿಗೊಳಿಸಿದೆ. ಧ್ರುವ್ ರಾಠಿ ನನ್ನನ್ನು ʼಹಿಂಸಾತ್ಮಕ ಮತ್ತು ನಿಂದಿಸುವʼ ಟ್ರೋಲ್ ಎಂದು

ಸುದ್ದಿ

ಶಿರೂರು ಗುಡ್ಡ ಕುಸಿತ: ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ, ತೀವ್ರಗೊಂಡ ಕಾರ್ಯಾಚರಣೆ

ಭಾರೀ ಮಳೆಯಿಂದಾಗಿ ಶಿರೂರು ಬಳಿ ಸಂಭವಿಸಿದ್ದ ಗುಡ್ಡ ಕುಸಿತ ದುರಂತದಲ್ಲಿ ಒಟ್ಟು ಹತ್ತು ಜನರು ಮೃತಪಟ್ಟಿದ್ದು, ಈ ಪೈಕಿ ಕಾರ್ಯಾಚರಣೆ ಮೂಲಕ ಈವರೆಗೆ ಎಂಟು ಜನರ ಮೃತದೇಹಗಳನ್ನು

ಸುದ್ದಿ

ಮಂಗಳೂರು: ತಣ್ಣೀರುಬಾವಿ ಬೀಚ್‌ನಲ್ಲಿ ಬೆಲೆಬಾಳುವ ಪೊಲಿಪ್ರೊಪೆಲಿನ್ ಬ್ಯಾಗ್‌ಗಳು ಪತ್ತೆ..!!

ಮಂಗಳೂರು, ಜು.24: ಲಕ್ಷಾಂತರ ರೂಪಾಯಿ ಬೆಲೆಬಾಳುವ ತಲಾ 25 ಕೆ.ಜಿ. ತೂಕದ 50 ಪೊಲಿಪ್ರೊಪೆಲಿನ್ ಬ್ಯಾಗ್‌ಗಳು ತಣ್ಣೀರುಬಾವಿ ಬೀಚ್‌ನಲ್ಲಿ ಪತ್ತೆಯಾಗಿದೆ. ಪೊಲಿಪ್ರೊಪೆಲಿನ್ ಕೆ.ಜಿ.ಗೆ ನೂರು ರೂಪಾಯಿ ದರವಿದ್ದು,

ಕರಾವಳಿ, ರಾಜ್ಯ, ರಾಷ್ಟ್ರೀಯ

ಮಳೆಗಾಲದಲ್ಲಿ ಕರಾವಳಿ ಎಲ್ಲೆಡೆ ಗಾಳ ಹಾಕಿ ಮೀನು ಹಿಡಿಯುವ ಸಂಭ್ರಮ

ಮಲ್ಪೆ : ಮಳೆಗಾಲ ಆರಂಭವಾಯಿತೆಂದರೆ ಮಲ್ಪೆ ಬಂದರಿನ ಸೀ ವಾಕ್‌ವೇ ಬಳಿ, ಹೊಳೆಬದಿ, ಸೇತುವೆ ಮೇಲೆ ಗಾಳ ಹಾಕಿ ಮೀನು ಹಿಡಿಯುವ ಯುವಕರು ಬಹಳಷ್ಟು ಮಂದಿ ಕಾಣಸಿಗುತ್ತಾರೆ.

ಕರಾವಳಿ, ರಾಜ್ಯ, ರಾಷ್ಟ್ರೀಯ

ಸದನದಲ್ಲಿ ತುಳು ಭಾಷೆ ಅಬ್ಬರ : ಇದೇನು ಮಂಗಳೂರು ಅಧಿವೇಶನವಾ ಎಂದ ಆರ್ ಅಶೋಕ್

ಬೆಂಗಳೂರು : ಇಂದಿನ ವಿಧಾನಸಭೆಯ ಗಮನ ಸೆಳೆಯುವ ಸೂಚನಾ ಕಲಾಪದಲ್ಲಿ ರಾಜ್ಯದಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಬಗ್ಗೆ ಪುತ್ತೂರು ಶಾಸಕ

ಕರಾವಳಿ, ರಾಜ್ಯ, ರಾಷ್ಟ್ರೀಯ

ಪಕ್ಕದ ಮನೆಗೆ ಹೋದ ಬೆಕ್ಕು.. ಠಾಣೆಗೆ ಹೋದ ಮಾಲೀಕರು; ಅಪರೂಪದ ಪ್ರಕರಣಕ್ಕೆ ಹೈಕೋರ್ಟ್‌ ಹೇಳಿದ್ದೇನು?

ಬೆಂಗಳೂರು : ಇದು ಅಪರೂಪದಲ್ಲೊಂದು ಅಪರೂಪದ ಪ್ರಕರಣ. ಕರ್ನಾಟಕ ಹೈಕೋರ್ಟ್ ತನ್ನ ಇತಿಹಾಸದಲ್ಲಿ ಇಂತಹದೊಂದು ಪ್ರಕರಣದ ವಿಚಾರಣೆ ಮಾಡಿದ ಉದಾಹರಣೆ ಬಹುಶಃ ಎಂದಿಗೂ ಇರಲಿಕ್ಕಿಲ್ಲ. ಅಂತಹ ವಿರಳ

ಸುದ್ದಿ

ಶಿರೂರು ಗುಡ್ಡ ಕುಸಿತ: ಸರ್ಕಾರದ ನಡೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಲಾರಿ ಚಾಲಕ ಅರ್ಜುನನ ಕುಟುಂಬ

ಕಾರವಾರ, ಜುಲೈ 23: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ ಸಂಭವಿಸಿ ಒಂದು ವಾರ ಕಳೆದಿದೆ. ರಾಷ್ಟ್ರೀಯ ಹೆದ್ದಾರಿ

Scroll to Top