ಸುದ್ದಿ

ಕೋಟ: ಶ್ರೀಮಾತಾ ಆಸ್ಪತ್ರೆಯ ಖ್ಯಾತ ಇಎನ್ ಟಿ ತಜ್ಞ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ

ಕೋಟ: ಕುಂದಾಪುರದ ಶ್ರೀಮಾತಾ ಆಸ್ಪತ್ರೆಯ ಖ್ಯಾತ ಇಎನ್ ಟಿ ತಜ್ಞ ಕಲಾವಿದ ಡಾ. ಸತೀಶ ಪೂಜಾರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕುಂದಾಪುರ ಶ್ರೀಮಾತಾ ಅಸ್ಪತ್ರೆಯ ಆಡಳಿತ ಪಾಲುದಾರ, […]

ಕರಾವಳಿ, ರಾಜ್ಯ, ರಾಷ್ಟ್ರೀಯ

ಮಂಗಳೂರು : ನಾಪತ್ತೆಯಾಗಿದ್ದ ಹಿಂದೂ ಯುವತಿ ಅನ್ಯಕೋಮಿನ ಯುವಕನ ಜೊತೆ ಪತ್ತೆ : ಲವ್ ಜಿಹಾದ್ ಆರೋಪ!

ಮಂಗಳೂರು : ನಾಪತ್ತೆಯಾಗಿದ್ದ ಹಿಂದೂ ಯುವತಿ ಅನ್ಯಕೋಮಿನ ಯುವಕನ ಜೊತೆ ಪತ್ತೆಯಾದ ಬಗ್ಗೆ ವರದಿಯಾಗಿದೆ. ನಾಪತ್ತೆಯಾಗಿದ್ದ ಯುವತಿಯನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮಹಮ್ಮದ್ ಅಶ್ಪಕ್

ಕರಾವಳಿ, ರಾಜ್ಯ, ರಾಷ್ಟ್ರೀಯ

ವಿಚ್ಛೇದಿತ ಮುಸ್ಲಿಂ ಮಹಿಳೆಯರಿಗೆ ಜೀವನಾಂಶ ನೀಡುವ ಕುರಿತು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ವಿಚ್ಛೇದಿತ ಮುಸ್ಲಿಂ ಮಹಿಳೆ ಪತಿಯಿಂದ ಜೀವನಾಂಶ ಕೇಳುವ ಕುರಿತು ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಸಿಆರ್ಪಿಸಿಯ ಸೆಕ್ಷನ್ 125ರ ಅಡಿಯಲ್ಲಿ ಮುಸ್ಲಿಂ ಮಹಿಳೆ ತನ್ನ ಪತಿಯಿಂದ

ಕರಾವಳಿ, ರಾಜ್ಯ, ರಾಷ್ಟ್ರೀಯ

ಪ್ರತಿಷ್ಠಿತ ಕಾಲೇಜಿನ ಸಿಎ ವಿದ್ಯಾರ್ಥಿನಿ ಆತ್ಮಹತ್ಯೆ!

ಮಣಿಪಾಲ : ಹೆರ್ಗದಲ್ಲಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಚಿಕ್ಕಮಗಳೂರು ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡವರು. ಶ್ರೀನಿಧಿ ಶೆಟ್ಟಿ

ಸುದ್ದಿ

ಮಂಗಳೂರು : ದರೋಡೆ ಪ್ರಕರಣ : ಚಡ್ಡಿ ಗ್ಯಾಂಗ್ ಬಂಧನ ; ಕೃತ್ಯ ನಡೆದ ಐದೇ ಗಂಟೆಯಲ್ಲಿ ನಾಲ್ವರು ವಶಕ್ಕೆ!

ಮಂಗಳೂರು : ಕಡಲನಗರಿ ಮಂಗಳೂರನ್ನು ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್​ ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದು(ಮಂಗಳವಾರ) ನಗರದ ಕಾಪಿಕಾಡು ಬಳಿಯ ಕೋಟೆಕಣಿ

ಸುದ್ದಿ

ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ಗಂಭೀರ್ ನೇಮಕ : ಬಿಸಿಸಿಐ ಅಧಿಕೃತ ಘೋಷಣೆ!

ಬಹುನಿರೀಕ್ಷಿತ 2024ರ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್​ ಮುಗಿದಿದೆ. ಈಗಾಗಲೇ ಟೀಮ್​ ಇಂಡಿಯಾ ವಿಶ್ವಕಪ್​ ಗೆದ್ದಿದ್ದು, ರಾಹುಲ್​ ದ್ರಾವಿಡ್​ ಕೂಡ ಮುಖ್ಯ ಕೋಚ್​​ ಹುದ್ದೆಗೆ ವಿದಾಯ

ಕರಾವಳಿ, ರಾಜ್ಯ, ರಾಷ್ಟ್ರೀಯ

ಕಾಪು : ರಿಕ್ಷಾ ಮಾಲಕ ನೇಣಿಗೆ ಶರಣು

ಕಾಪು : ಸಣ್ಣಪುಟ್ಟ ಸಾಲದ ಹೊರೆಯಿಂದ ಬಳಲುತ್ತಿದ್ದ ರಿಕ್ಷಾ ಮಾಲಕನೋರ್ವ ಹಿಂದೂ ರುದ್ರಭೂಮಿ ಬಳಿಯ ಶೆಡ್‌ನೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉದ್ಯಾವರ ಬೋಳಾರಗುಡ್ಡೆಯಲ್ಲಿ ನಡೆದಿದೆ.

ಕರಾವಳಿ, ರಾಜ್ಯ, ರಾಷ್ಟ್ರೀಯ

ಯಾವುದೇ ಅನಾಹುತ ಸಂಭವಿಸದಂತೆ ಕ್ರಮ ಕೈಗೊಳ್ಳಲಾಗಿದೆ : ಸಚಿವೆ ಹೆಬ್ಬಾಳ್ಕರ್

ಬೆಂಗಳೂರು : ತೀವ್ರ ಮಳೆಯ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಯಾವುದೇ ಅನಾಹುತಗಳು ಸಂಭವಿಸದಂತೆ ಜಿಲ್ಲಾಡಳಿತ ವತಿಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು

ಸುದ್ದಿ

ಶಿರ್ವ: ವಿಜಯ ಬ್ಯಾಂಕ್ ನಿವೃತ್ತ ಚೀಫ್‌ ಮ್ಯಾನೇಜರ್‌ ಕೆ. ದಿವಾಕರ ಮಾರ್ಲ ನಿಧನ

ಶಿರ್ವ: ವಿಜಯಾ ಬ್ಯಾಂಕ್‌ ನಿವೃತ್ತ ಚೀಫ್‌ ಮ್ಯಾನೇಜರ್‌ ಪೆರುವಾಯಿ ಅಡಿವಾಯಿ ಅಂತರಗುತ್ತು ಕೆ. ದಿವಾಕರ ಮಾರ್ಲ (72) ಅವರು ಜು.8 ರಂದು ಶಿರ್ವ ನ್ಯಾರ್ಮ ವಿದ್ಯಾ ಲೇಔಟ್‌ನ

ಕರಾವಳಿ, ರಾಜ್ಯ, ರಾಷ್ಟ್ರೀಯ

ಕಾಪು ಮಾರಿಗುಡಿ ದೇವಸ್ಥಾನದಲ್ಲಿ ಹರಕೆ ತೀರಿಸಿದ ಸೂರ್ಯಕುಮಾರ್ ಯಾದವ್

ಉಡುಪಿ: ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮಂಗಳವಾರ ಉಡುಪಿಗೆ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ ಮಾರಿಗುಡಿ

ಸುದ್ದಿ

ಉಡುಪಿ: ನೀರಿನ ರಭಸಕ್ಕೆ ಕೊಚ್ಚಿ ಹೋದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

ಉಡುಪಿ, ಜು. 09: ಕಾರೊಂದು ರಭಸವಾಗಿ ಹರಿಯುವ ನೀರಿಗೆ ಕೊಚ್ಚಿ ಹೋಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾದ ಘಟನೆ ಇಂದು ಉಡುಪಿಯ ಕನ್ನರ್ಪಾಡಿ-ಕಡೇಕಾರ್ ರಸ್ತೆಯ ಬಳಿ

ಸುದ್ದಿ

ಭಾರಿ ಮಳೆ ಹಿನ್ನೆಲೆ: ಜುಲೈ 09 (ನಾಳೆ) ಉಡುಪಿ ಜಿಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ, ಜು 08: ಜಿಲ್ಲೆಯಾದ್ಯಂತ ತೀವ್ರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಜುಲೈ 09 ರಂದು ಜಿಲ್ಲೆಯ ಎಲ್ಲಾ ಶಾಲಾ, ಪಿಯುಸಿ

Scroll to Top