ಕರಾವಳಿ, ರಾಜ್ಯ, ರಾಷ್ಟ್ರೀಯ

ನಿಮ್ಮ ಮೊಬೈಲ್ನಲ್ಲಿ ಈ App ಇದ್ದರೆ ಕೂಡಲೇ Uninstall ಮಾಡಿ -ಸರ್ಕಾರದಿಂದ ಎಚ್ಚರಿಕೆ

ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ಕೆಲವು ಮೊಬೈಲ್ ಅಪ್ಲಿಕೇಷನ್ಗಳಿಂದ ದೂರ ಇರಿ ಎಂದು ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಏಜೆನ್ಸಿ ಸೈಬರ್ ದೋಸ್ತ್ ಎಚ್ಚರಿಕೆ […]

ಕರಾವಳಿ, ರಾಜ್ಯ, ರಾಷ್ಟ್ರೀಯ

ವ್ಲಾಗ್ ಮಾಡೋ ಹುಚ್ಚು.. ಪತ್ನಿ ಜೊತೆಗಿನ ಫಸ್ಟ್ ನೈಟ್ ವಿಡಿಯೋ ಹಂಚಿಕೊಂಡ ವರ!

ಸಾಮಾಜಿಕ ಜಾಲತಾಣಗಳ ಗೀಳು ಯುವಜನರನ್ನು ಕಾಡುತ್ತಿದೆ. ಅದರಲ್ಲೂ ಕೆಲವರಂತೂ ಊಟ, ನಿದ್ದೆ ಬೇಕಾದರೆ ಬಿಡುವೆವು ಆದರೆ ರೀಲ್ಸ್, ವ್ಲಾಗ್ ಮಾತ್ರ ಬಿಡೆವು ಎಂಬವವರು ಇದ್ದಾರೆ. ಆದರೆ ಈ

ಸುದ್ದಿ

ಭಾರೀ ಮಳೆಗೆ ಉಡುಪಿ ತತ್ತರ – ಉಕ್ಕಿ ಹರಿದ ಇಂದ್ರಾಣಿ ತೀರ್ಥ, 150ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

ಉಡುಪಿ: ಮುಂಗಾರು ಮಳೆ ಉಡುಪಿ ನಗರದ ಹಲವೆಡೆ ನೆರೆ ಸೃಷ್ಟಿಸಿದೆ. ಇಂದ್ರಾಣಿ ತೀರ್ಥ ಉಕ್ಕಿ ಹರಿದ ಪರಿಣಾಮ ನದಿ ಪಾತ್ರದ ಸ್ಥಳಗಳೆಲ್ಲ ಜಲಾವೃತಗೊಂಡಿದೆ. ಸುಮಾರು ಮೂರು ಗಂಟೆ

ಸುದ್ದಿ

ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರಾ ನದಿ ಮಧ್ಯೆ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

ಕಡಬ: ಯುವಕನೋರ್ವ ಕುಮಾರಧಾರ ನದಿಯ ಮಧ್ಯಭಾಗದಲ್ಲಿ ಸಿಲುಕಿಕೊಂಡಿದ್ದು ಅಗ್ನಿಶಾಮಕದಳ ಮತ್ತು ಪೊಲೀಸರು ಕಾರ್ಯಾಚರಣೆ ಮೂಲಕ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಕೋಡಿಂಬಾಳ ಗ್ರಾಮದ ಪುಳಿಕ್ಕುಕ್ಕು ಎಂಬಲ್ಲಿ ನಡೆದಿದೆ.

ಸುದ್ದಿ

ಕೇರಳದಲ್ಲಿ ಕಾಡುತ್ತಿದೆ ಮೆದುಳು ತಿನ್ನುವ ಅಮೀಬಾ ಸೋಂಕು : ದ.ಕ ಜಿಲ್ಲೆಯಲ್ಲಿ ಹೈ ಅಲರ್ಟ್

ಮಂಗಳೂರು : ಅಪರೂಪದ ಮೆದುಳು ತಿನ್ನುವ ಅಮೀಬಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೇರಳದಲ್ಲಿ ಭಾರಿ ಆತಂಕ ಸೃಷ್ಟಿಯಾಗಿದೆ. ಕೇರಳದಲ್ಲಿ ಈವರೆಗೆ ನಾಲ್ಕು ಮಕ್ಕಳು ಈ ಸೋಂಕಿಗೆ ಬಲಿಯಾಗಿದ್ದಾರೆ.

ಸುದ್ದಿ

ನಾಗರಹಾವು ಕಡಿದು ಸಾವನ್ನಪ್ಪಿದ ಮಹಿಳೆ; ಆಕೆಯ ಅಂತ್ಯಸಂಸ್ಕಾರದ ವಿಧಿಯಲ್ಲಿ ಭಾಗಿಯಾದ ಹಾವು..!!

ಕಾಸರಗೋಡು, ಜು.06: ನಾಗರ ಹಾವು ಕಡಿತಕ್ಕೊಳಗಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಬುಧವಾರ ಕಾಸರಗೋಡಿನ ಪೈವಳಿಕೆಯಲ್ಲಿ ನಡೆದಿದ್ದು, ಮೃತರ ಅಂತ್ಯಸಂಸ್ಕಾರದ ವಿಧಿಯ ಕೊನೆಯ ಭಾಗವಾದ ನೀರು ಇಡುವ ಕಾರ್ಯಕ್ರಮ

ಕರಾವಳಿ, ರಾಜ್ಯ, ರಾಷ್ಟ್ರೀಯ

ಪ್ರಯಾಣಿಕರೇ ಹುಷಾರ್.. ಚಾರ್ಮಾಡಿ ಘಾಟ್ನಲ್ಲಿ ಮತ್ತೆ ಬಿರುಕು.. ಭಾರೀ ಅನಾಹುತದ ಆತಂಕ..

ಚಿಕ್ಕಮಗಳೂರು : ಚಾರ್ಮಾಡಿ ಘಾಟ್ ರಸ್ತೆಯಲ್ಲಿನ ತಡೆ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಪ್ಲಾಸ್ಟಿಂಗ್ ಕಾರ್ಯ ನಡೆಯುತ್ತಿದೆ. ಬಿರುಕು ಮುಚ್ಚಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ಲಾಸ್ಟಿಂಗ್ ಮಾಡ್ತಿದ್ದು, ಇದು

ಕರಾವಳಿ, ರಾಜ್ಯ, ರಾಷ್ಟ್ರೀಯ

ನಿರಂತರ ಮಳೆ, ಬಟ್ಟೆ ಒಣಗುತ್ತಿಲ್ಲವೇ? ಹಾಗಿದ್ರೆ ಈ ಸಿಂಪಲ್ ಟ್ರಿಕ್ಸ್ ಫಾಲೋ ಮಾಡಿ

ಕಳೆದ ಎರಡು ವಾರಗಳಿಂದ ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಆಗೊಮ್ಮೆ ಈಗೊಮ್ಮೆ ಅಪರೂಪಕ್ಕೆ ಎನ್ನುವಂತೆ ಸೂರ್ಯ ದರ್ಶನ ಕೊಟ್ಟರೂ ಸಹ ಕ್ಷಣಮಾತ್ರದಲ್ಲಿ ಮೋಡ ಸೂರ್ಯನನ್ನು ಆವರಿಸಿಕೊಂಡು ಬಿಡುತ್ತದೆ.

ಕರಾವಳಿ, ರಾಜ್ಯ, ರಾಷ್ಟ್ರೀಯ

ಕೆಲಸದ ಒತ್ತಡಕ್ಕೆ ಬೇಸತ್ತು ಸೂಸೈಡ್ ಮಾಡಿಕೊಂಡ ರೋಬೋಟ್! ಜಗತ್ತನ್ನೇ ಬೆಚ್ಚಿಬೀಳಿಸೋ ಘಟನೆ!

ಕೆಲಸದ ಒತ್ತಡ ತಾಳಲಾರದೆ ರೋಬೋಟ್ ಒಂದು ಆತ್ಮಹತ್ಯೆ ಮಾಡಿಕೊಂಡಿದೆ ಎನ್ನಲಾದ ಘಟನೆ ದಕ್ಷಿಣ ಕೊರಿಯಾದಲ್ಲಿ ನಡೆದಿದೆ. ತನ್ನಿಂದ ಹೆಚ್ಚು ಕೆಲಸ ಮಾಡಿಸಲಾಗುತ್ತಿದೆ ಎಂದು ಒತ್ತಡದಿಂದ ಬೇಸತ್ತು ರೋಬೋಟ್

ಸುದ್ದಿ

ರಾಜ್ಯಕ್ಕೇ ಖುಷಿ ಸುದ್ದಿ ಕೊಟ್ಟು ತಾನೇ ಕೆಟ್ಟ ಸುದ್ದಿಯಾದ ದಿವ್ಯಾ ವಸಂತ

ಬೆಂಗಳೂರು : ಇಂದಿರಾನಗರ ‘ಸ್ಪಾ’ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರೂ. ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ಖಾಸಗಿ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸೇರಿ

ಸುದ್ದಿ

ಭಾರೀ ಮಳೆ ಹಿನ್ನೆಲೆ; ಉಡುಪಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ಜು.6 ರಂದು ರಜೆ ಘೋಷಣೆ

ಉಡುಪಿ,ಜು 04: ಭಾರೀ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆಜಿಲ್ಲಾಧಿಕಾರಿ ಕೆ .ವಿದ್ಯಾ ಕುಮಾರಿಯವರು ರಜೆ ಘೋಷಿಸಿ ಆದೇಶ

ಸುದ್ದಿ

ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ನಾಪತ್ತೆ ಪ್ರಕರಣ ; ಮೃತದೇಹ ಪತ್ತೆ

ಬಂಟ್ವಾಳ : ನಾಪತ್ತೆಯಾಗಿದ್ದ ಬಂಟ್ವಾಳ ಸಮೀಪ ಕೋಟಿಯ ದರ್ಶನ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಗಿರೀಶ್ ಮೃತದೇಹ ಪತ್ತೆಯಾಗಿದೆ. ಕುಕ್ಕಿಪಾಡಿ ಗ್ರಾಮದ ರಿಕ್ಷಾಚಾಲಕ ಗಿರೀಶ್ ಎಂಬವರು ಕಾಣೆಯಾಗಿರುವ ಬಗ್ಗೆ

Scroll to Top