ಪ್ರಯಾಣಿಕರೇ ಹುಷಾರ್.. ಚಾರ್ಮಾಡಿ ಘಾಟ್ನಲ್ಲಿ ಮತ್ತೆ ಬಿರುಕು.. ಭಾರೀ ಅನಾಹುತದ ಆತಂಕ..
ಚಿಕ್ಕಮಗಳೂರು : ಚಾರ್ಮಾಡಿ ಘಾಟ್ ರಸ್ತೆಯಲ್ಲಿನ ತಡೆ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಪ್ಲಾಸ್ಟಿಂಗ್ ಕಾರ್ಯ ನಡೆಯುತ್ತಿದೆ. ಬಿರುಕು ಮುಚ್ಚಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ಲಾಸ್ಟಿಂಗ್ ಮಾಡ್ತಿದ್ದು, ಇದು […]