ಸುದ್ದಿ

ಮುಂದಿನ 3 ಗಂಟೆಗಳಲ್ಲಿ ಕರಾವಳಿ, ಮಧ್ಯ ಕರ್ನಾಟಕದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ಕರಾವಳಿ ಮತ್ತು ಮಧ್ಯ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ,ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ, […]

ಕರಾವಳಿ, ರಾಜ್ಯ, ರಾಷ್ಟ್ರೀಯ

ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ನವದೆಹಲಿ : ಇಂದಿನಿಂದಲೇ ದೇಶಾದ್ಯಂತ ಮೂರು ಹೊಸ ಅಪರಾಧ ಕಾನೂನುಗಳು ಜಾರಿಗೊಳಿಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಐಪಿಸಿ ಬದಲಿಗೆ ಸಿಆರ್‌ಪಿಸಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ಕಾಪು : ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಅವೈಜ್ಞಾನಿಕ ಕಾಮಗಾರಿಯಿಂದಾಗಿ ರಸ್ತೆ ಮಧ್ಯೆ ಅಲ್ಲಲ್ಲಿ ನೀರು ನಿಂತು ಕೊಂಡಿರುವ ಪರಿಣಾಮ ಈ ವರ್ಷವೂ ಮಳೆಗಾಲದಲ್ಲಿ ಹೆದ್ದಾರಿ ಮೇಲಿನ ಸಂಚಾರ

ಸುದ್ದಿ

ಹೊಸ ಸಿನಿಮಾದ ಶೂಟಿಂಗ್‌ಗೂ ಮುನ್ನ ಕೊರಗಜ್ಜ ಸನ್ನಿಧಾನಕ್ಕೆ ರಕ್ಷಿತ್ ಶೆಟ್ಟಿ ಭೇಟಿ

ಸ್ಯಾಂಡಲ್‌ವುಡ್ ನಟ ರಕ್ಷಿತ್ ಶೆಟ್ಟಿ ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹೊಸ ಚಿತ್ರಕ್ಕೆ ಚಾಲನೆ ನೀಡುವ ಮುನ್ನ ಕೊರಗಜ್ಜ ದೇವಸ್ಥಾನಕ್ಕೆ ಭೇಟಿ ಕೊಟಿದ್ದಾರೆ.

ಸುದ್ದಿ

ಪ್ರವಾಸಿಗರ ಕಣ್ಣೆದುರೇ ನೀರಿನಲ್ಲಿ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ

ಮುಂಬೈ, ಜು.01: ಜಲಪಾತದಲ್ಲಿ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಇಬ್ಬರು ನಾಪತ್ತೆಯಾಗಿರುವ ಘಟನೆಮುಂಬೈ ಸಮೀಪದ ಲೋನಾವಾಲಾ ಜಲಪಾತದಲ್ಲಿ ಭಾನುವಾರ ಸಂಭವಿಸಿದೆ. ಮೃತರನ್ನು ಪುಣೆ ಮೂಲದ

ಕರಾವಳಿ, ರಾಜ್ಯ, ರಾಷ್ಟ್ರೀಯ

ಮದುವೆ ನಿರಾಕರಣೆ.. ವಾಟ್ಸಪ್ನಲ್ಲಿ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ

ರಾಯಚೂರು : ಪ್ರೇಮ ವೈಫಲ್ಯಕ್ಕೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕನಸಾವಿಯಲ್ಲಿ ನಡೆದಿದೆ. 22 ವರ್ಷದ ಸಂತೋಷ ಆತ್ಮಹತ್ಯೆಗೆ ಮಾಡಿಕೊಂಡ ಯುವಕ.

ಕರಾವಳಿ, ರಾಜ್ಯ, ರಾಷ್ಟ್ರೀಯ

ಕರ್ಕಶ ಹಾರ್ನ್ : ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲು

ಉಡುಪಿ : ಕರ್ಕಶ ಹಾರ್ನ್ ಬಳಕೆ ಮಾಡಿದ ಬಸ್‌ ಚಾಲಕನ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಚಾರ ಪೊಲೀಸ್‌ ಠಾಣೆಯ ಉಪ ನಿರೀಕ್ಷಕ ಸುದರ್ಶನ

ಕರಾವಳಿ, ರಾಜ್ಯ, ರಾಷ್ಟ್ರೀಯ

ರಸ್ತೆ ಡಿವೈಡರ್ ಮೇಲೇರಿ ಪಲ್ಟಿ ಹೊಡೆದ ಐಷಾರಾಮಿ ಕಾರು.. ಅಪಘಾತ ತೀವ್ರತೆಗೆ ಕಾರು ಚಾಲಕ ಸಾವು

ಮಂಗಳೂರು: ನಿಯಂತ್ರಣ ಕಳೆದುಕೊಂಡ ಕಾರೊಂದು ರಸ್ತೆ ಡಿವೈಡರ್ ಮೇಲೇರಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರು ಚಾಲಕ

ಸುದ್ದಿ

ಕಾರ್ಕಳ: ಬೈಕ್ ಗೆ ಅಡ್ಡ ಬಂದ ನಾಯಿ; ನವ ವಿವಾಹಿತೆ ಸಾವು

ಕಾರ್ಕಳ: ರಸ್ತೆಯಲ್ಲಿ ಶ್ವಾನ ಅಡ್ಡ ಬಂದ ಹಿನ್ನೆಲೆ ಬೈಕ್ ಪಲ್ಟಿಯಾಗಿ ನವವಿವಾಹಿತೆಯೊಬ್ಬಳು ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಈದು ಗ್ರಾಮದ ಹೊಸ್ಮಾರು ಸೇತುವೆ ಬಳಿ ನಡೆದಿದೆ. ಕಾರ್ಕಳ

ಸುದ್ದಿ

ಆನ್‍ಲೈನ್ ವಂಚನೆ ಪ್ರಕರಣ – ಶ್ರೀಲಂಕಾದಲ್ಲಿ 60 ಭಾರತೀಯರ ಬಂಧನ

ಕೊಲೊಂಬೊ, ಜೂ.28: ಸೈಬರ್ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪದ ಮೇರೆಗೆ ಕನಿಷ್ಠ 60 ಮಂದಿ ಭಾರತೀಯರನ್ನು ಶ್ರೀಲಂಕಾದ ಅಪರಾಧ ತನಿಖಾ (ಸಿಐಡಿ) ಇಲಾಖೆ ಅಧಿಕಾರಿಗಳು ಬಂಧಿಸಿರುತ್ತಾರೆ. ಈ

ಸುದ್ದಿ

ತುಳುವರಿಗೊಂದು ಸಂತಸದ ಸುದ್ದಿ;  ಗೂಗಲ್‌ ಟ್ರಾನ್ಸ್‌ಲೇಟರ್‌ ಪಟ್ಟಿಗೆ ಸೇರಿದ ತುಳು ಭಾಷೆ

ಟೆಕ್‌ ದೈತ್ಯ ಗೂಗಲ್‌ ತನ್ನ ಬಳಕೆದಾರರಿಗೆ ಮ್ಯಾಪ್‌, ಜಿಮೇಲ್‌, ಕ್ರೋಮ್‌, ಗೂಗಲ್‌ ಡ್ರೈವ್‌ನಂತಹ ಹಲವಾರು ಉಪಯುಕ್ತ ಅಪ್ಲಿಕೇಶನ್‌ಗಳನ್ನು ನೀಡುತ್ತಾ ಬಂದಿದೆ. ಅವುಗಳಲ್ಲಿ ಗೂಗಗ್‌ ಟ್ರಾನ್ಸ್‌ಲೇಟರ್‌ ಪ್ರಪಂಚದಾದ್ಯಂತ ಬಹಳಷ್ಟು

You cannot copy content from Baravanige News

Scroll to Top