ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ: ತಂದೆ ಜತೆಗೆ ಮೂವರು ಮಕ್ಕಳು ಸಾವು
ಉಡುಪಿ, (ಸೆಪ್ಟೆಂಬರ್ 30): ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಇಂದು (ಸೆಪ್ಟೆಂಬರ್ 30) ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಹೊಸ್ಮಾರುನ ಪಾಜೆಗುಡ್ಡೆ […]