ವಿಶ್ವಸಂಸ್ಥೆಯ ಸಭೆಯಲ್ಲಿ ಕೈಲಾಸ ದೇಶದ ನಿತ್ಯಾನಂದನ ಶಿಷ್ಯೆಯರು : ಪ್ರತಿನಿಧಿಯಾಗಿ ಭಾಗಿಯಾಗಿದ್ದ ವಿಜಯಪ್ರಿಯ ಯಾರು..!!??
ಸ್ವಿಡ್ಜರ್ಲೆಂಡ್ ನ ಜಿನಿವಾ ನಗರದಲ್ಲಿ ಫೆಬ್ರವರಿ 23ರಂದು ನಡೆದಿದ್ದ ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಮಹಿಳಾ ಸಮ್ಮೇಳನ ವೊಂದರಲ್ಲಿ ಸ್ವಾಮಿ ನಿತ್ಯಾನಂದನ ಕೈಲಾಸ ರಾಷ್ಟ್ರದ ಪ್ರತಿನಿಧಿಗಳು ಭಾಗವಹಿಸಿದ್ದರೆಂಬ ಮಾಹಿತಿ ಲಭ್ಯವಾಗಿದೆ. […]