ಉಡುಪಿ: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳಿಗೆ ತಾತ್ಕಾಲಿಕ ನಿರ್ಬಂಧ
ಉಡುಪಿ: ಜಿಲ್ಲಾದ್ಯಂತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮಧ್ಯೆ ಹವಾಮಾನ ವೈಪರಿತ್ಯದಿಂದ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕೆಲವು ಪ್ರವಾಸೋದ್ಯಮ ಚಟುವಟಿಕೆಯನ್ನು ಜಿಲ್ಲಾಡಳಿತ ತಾತ್ಕಾಲಿಕವಾಗಿ ನಿರ್ಬಂಧಿಸಿದೆ. […]